IPL 2021: ಯಾವ ತಂಡದಿಂದ ಯಾರೆಲ್ಲಾ ಔಟ್, ಯಾರೆಲ್ಲಾ ಇನ್: ಇಲ್ಲಿದೆ ಸಂಪೂರ್ಣ ಪಟ್ಟಿ

IPL 2021: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL)14ನೇ ಸೀಸನ್​ಗೆ ಸಿದ್ದತೆ ಶುರುವಾಗಿದೆ. ಅದರ ಮೊದಲ ಹಂತವಾದ ಆಟಗಾರರ ಬಿಡುಗಡೆ ಪ್ರಕ್ರಿಯೆ ಕೂಡ ಮುಗಿದಿದೆ. ಎಲ್ಲಾ ಫ್ರಾಂಚೈಸಿಗಳು 5 ಕ್ಕೂ ಹೆಚ್ಚಿನ ಆಟಗಾರರನ್ನು ಕೈ ಬಿಟ್ಟಿದ್ದಾರೆ. ಅದರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು 10 ಆಟಗಾರರನ್ನು ಬಿಡುಗಡೆ ಮಾಡಿದ್ದು, ಈ ಮೂಲಕ ಹೊಸ ತಂಡ ಕಟ್ಟುವ ಯೋಜನೆಯಲ್ಲಿದೆ. ಹಾಗಿದ್ರೆ ಯಾವ ತಂಡದಲ್ಲಿ ಯಾರೆಲ್ಲಾ ಇದ್ದಾರೆ, ಯಾರನ್ನು ಕೈ ಬಿಡಲಾಗಿದೆ ಎಂಬುದನ್ನು ನೋಡೋಣ.

Rajasthan Royals :ಸಂಜು ಸ್ಯಾಮ್ಸನ್, ಮನನ್ ವೊಹ್ರಾ, ಡೇವಿಡ್ ಮಿಲ್ಲರ್, ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರಾಬಿನ್ ಉತ್ತಪ್ಪ, ಅನುಜ್ ರಾವತ್, ಬೆನ್ ಸ್ಟೋಕ್ಸ್, ರಾಹುಲ್ ತಿವಾಟಿಯಾ, ಮಹಿಪಾಲ್ ಲೋಮರ್, ರಿಯಾನ್ ಪರಾಗ್, ಜೋಫ್ರಾ ಆರ್ಚರ್, ಜಯದೇವ್ ಉನಾದ್ಕತ್, ಕಾರ್ತಿಕ್ ತ್ಯಾಗಿ, ಶ್ರೇಯಸ್ ಗೋಪಾಲ್, ಮಾಯಾಂಕ್ ಮಾರ್ಕಂಡೆ, ಆಂಡ್ರ್ಯೂ ಟೈ

ರಾಜಸ್ಥಾನ್ ರಾಯಲ್ಸ್​ ಬಿಡುಗಡೆ ಮಾಡಿದ ಆಟಗಾರರು: ಸ್ಟೀವ್ ಸ್ಮಿತ್, ಅಂಕಿತ್ ರಜಪೂತ್, ಓಶಾನೆ ಥಾಮಸ್, ಆಕಾಶ್ ಸಿಂಗ್, ವರುಣ್ ಆರೊನ್, ಟಾಮ್ ಕುರ್ರನ್, ಅನಿರುದ್ಧ್ ಜೋಶಿ, ಮತ್ತು ಶಶಾಂಕ್ ಸಿಂಗ್.