IPL 2021: ಯಾವ ತಂಡದಿಂದ ಯಾರೆಲ್ಲಾ ಔಟ್, ಯಾರೆಲ್ಲಾ ಇನ್: ಇಲ್ಲಿದೆ ಸಂಪೂರ್ಣ ಪಟ್ಟಿ

ಮುಂಬೈ ಇಂಡಿಯನ್ಸ್​: ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಅನ್ಮೋಲ್ ಪ್ರೀತ್ ಸಿಂಗ್, ಕ್ರಿಸ್ ಲಿನ್, ಸೌರಭ್ ತಿವಾರಿ, ಜಸ್​ಪ್ರೀತ್ ಬುಮ್ರಾ, ರಾಹುಲ್ ಚಹರ್, ಟ್ರೆಂಟ್ ಬೌಲ್ಟ್, ಮೊಹ್ಸಿನ್ ಖಾನ್, ಹಾರ್ದಿಕ್ ಪಾಂಡ್ಯ, ಜಯಂತ್ ಯಾದವ್, ಕೀರನ್ ಪೊಲಾರ್ಡ್, ಕೃಣಾಲ್ ಪಾಂಡ್ಯ, ಅನುಕುಲ್ ರಾಯ್, ಆದಿತ್ಯ ತಾರೆ

ಮುಂಬೈ ಇಂಡಿಯನ್ಸ್ ಬಿಡುಗಡೆ ಮಾಡಿದ ಆಟಗಾರರು: ಲಸಿಯ್ ಮಾಲಿಂಗ, ಶೆರ್ಫೇನ್ ರುದರ್ಫೋರ್ಡ್, ಧವಲ್ ಕುಲಕರ್ಣಿ, ಮಿಚೆಲ್ ಮೆಕ್ಲೆನಾಘನ್ ಮತ್ತು ನಾಥನ್ ಕೌಲ್ಟರ್-ನೈಲ್