IPL 2021: ಯಾವ ತಂಡದಿಂದ ಯಾರೆಲ್ಲಾ ಔಟ್, ಯಾರೆಲ್ಲಾ ಇನ್: ಇಲ್ಲಿದೆ ಸಂಪೂರ್ಣ ಪಟ್ಟಿ

ಕಿಂಗ್ಸ್ ಇಲೆವೆನ್ ಪಂಜಾಬ್: ಕೆಎಲ್ ರಾಹುಲ್, ಕ್ರಿಸ್ ಗೇಲ್, ಮಯಾಂಕ್ ಅಗರ್ವಾಲ್, ನಿಕೊಲಸ್ ಪೂರನ್, ಮನದೀಪ್ ಸಿಂಗ್, ಸರ್ಫರಾಜ್ ಖಾನ್, ದೀಪಕ್ ಹೂಡಾ, ಪ್ರಭ್ ಸಿಮ್ರಾನ್ ಸಿಂಗ್, ಮೊಹಮ್ಮದ್ ಶಮಿ, ಕ್ರಿಸ್ ಜೋರ್ಡನ್, ದರ್ಶನ್ ನಲ್ಕಾಂಡೆ, ರವಿ ಬಿಷ್ಣೋಯಿ, ಮುರುಗನ್ ಅಶ್ವಿನ್, ಅರ್ಷ್ ದೀಪ್ ಸಿಂಗ್, ಹರ್ಪ್ರೀತ್ ಬ್ರಾರ್, ಇಶಾನ್ ಪೊರೆಲ್.

ಕಿಂಗ್ಸ್ ಇಲೆವೆನ್ ಪಂಜಾಬ್ ಬಿಡುಗಡೆ ಮಾಡಿದ ಆಟಗಾರರು: ಗ್ಲೆನ್ ಮ್ಯಾಕ್ಸ್ ವೆಲ್, ಕರುಣ್ ನಾಯರ್, ಹಾರ್ಡಸ್ ವಿಲಿಯೊನ್, ಜಗದೀಶ್ ಸುಚಿತ್, ಮುಜೀಬ್ ಉರ್ ರೆಹಮಾನ್, ಶೆಲ್ಡನ್ ಕಾಟ್ರೆಲ್, ಜಿಮ್ಮಿ ನೀಶಂ, ಕೃಷ್ಣಪ್ಪ ಗೌತಮ್, ತಜೀಂದರ್ ಸಿಂಗ್