IPL 2021: ಯಾವ ತಂಡದಿಂದ ಯಾರೆಲ್ಲಾ ಔಟ್, ಯಾರೆಲ್ಲಾ ಇನ್: ಇಲ್ಲಿದೆ ಸಂಪೂರ್ಣ ಪಟ್ಟಿ

ಡೆಲ್ಲಿ ಕ್ಯಾಪಿಟಲ್ಸ್​: ಶ್ರೇಯಸ್ ಅಯ್ಯರ್, ಅಜಿಂಕ್ಯ ರಹಾನೆ, ಅಮಿತ್ ಮಿಶ್ರಾ, ಆವೇಶ್ ಖಾನ್, ಅಕ್ಷರ್ ಪಟೇಲ್, ಇಶಾಂತ್ ಶರ್ಮಾ, ಕಗಿಸೊ ರಬಡಾ, ಪೃಥ್ವಿ ಶಾ, ಆರ್ ಅಶ್ವಿನ್, ರಿಷಭ್ ಪಂತ್, ಶಿಖರ್ ಧವನ್, ಲಲಿತ್ ಯಾದವ್, ಮಾರ್ಕಸ್ ಸ್ಟೊಯ್ನಿಸ್, ಶಿಮ್ರಾನ್ ಹೆಟ್ಮೈಯರ್, ಅನ್ರಿಕ್ ನೋಕಿಯ

ಡೆಲ್ಲಿ ಕ್ಯಾಪಿಟಲ್ಸ್ ಬಿಡುಗಡೆ ಮಾಡಿದ ಆಟಗಾರರು: ಅಲೆಕ್ಸ್ ಕ್ಯಾರಿ, ಕೀಮೋ ಪಾಲ್, ಸಂದೀಪ್ ಲಮಿಚಾನೆ, ತುಷಾರ್ ದೇಶಪಾಂಡೆ, ಮೋಹಿತ್ ಶರ್ಮಾ.