IPL 2021: ಯಾವ ತಂಡದಿಂದ ಯಾರೆಲ್ಲಾ ಔಟ್, ಯಾರೆಲ್ಲಾ ಇನ್: ಇಲ್ಲಿದೆ ಸಂಪೂರ್ಣ ಪಟ್ಟಿ

ಚೆನ್ನೈ ಸೂಪರ್ ಕಿಂಗ್ಸ್​: ಎಂ.ಎಸ್.ಧೋನಿ, ರವೀಂದ್ರ ಜಡೇಜಾ, ನಾರಾಯಣ್ ಜಗದೀಸನ್, ರುತುರಾಜ್ ಗಾಯಕ್ವಾಡ್, ಕೆ.ಎಂ.ಆಸಿಫ್, ಜೋಶ್ ಹ್ಯಾಝಲ್‌ವುಡ್, ಕರಣ್ ಶರ್ಮಾ, ಅಂಬಾಟಿ ರಾಯುಡು, ಸುರೇಶ್ ರೈನಾ, ಇಮ್ರಾನ್ ತಾಹಿರ್, ದೀಪಕ್ ಚಹರ್, ಫಫ್ ಡು ಪ್ಲೆಸಿಸ್, ಶಾರ್ದುಲ್ ಠಾಕೂರ್, ಮಿಚೆಲ್ ಸ್ಯಾಂಟ್ನರ್, ಸ್ಯಾಮ್ ಕರ್ರನ್, ಸಾಯಿ ಕಿಶೋರ್

ಚೆನ್ನೈ ಸೂಪರ್ ಕಿಂಗ್ಸ್ ಬಿಡುಗಡೆ ಮಾಡಿದ ಆಟಗಾರರು​: ಪಿಯೂಷ್ ಚಾವ್ಲಾ, ಕೇದರ್ ಜಾಧವ್, ಮುರಳಿ ವಿಜಯ್, ಹರ್ಭಜನ್ ಸಿಂಗ್, ಮೋನು ಕುಮಾರ್ ಸಿಂಗ್, ಮತ್ತು ಶೇನ್ ವ್ಯಾಟ್ಸನ್.