IPL 2021: ಯಾವ ತಂಡದಿಂದ ಯಾರೆಲ್ಲಾ ಔಟ್, ಯಾರೆಲ್ಲಾ ಇನ್: ಇಲ್ಲಿದೆ ಸಂಪೂರ್ಣ ಪಟ್ಟಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಎಬಿ ಡಿವಿಲಿಯರ್ಸ್, ಯಜುವೇಂದ್ರ ಚಾಹಲ್, ದೇವದತ್ ಪಡಿಕ್ಕಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ನವದೀಪ್ ಸೈನಿ, ಆಡಮ್ ಜಂಪಾ, ಶಹಬಾಜ್ ಅಹ್ಮದ್, ಜೋಶ್ ಫಿಲಿಪ್, ಕೇನ್ ರಿಚರ್ಡ್ಸನ್, ಪವನ್ ದೇಶಪಾಂಡೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಿಡುಗಡೆ ಮಾಡಿದ ಆಟಗಾರರು: ಕ್ರಿಸ್ ಮೋರಿಸ್, ಆರೋನ್ ಫಿಂಚ್, ಮೊಯೀನ್ ಅಲಿ, ಇಸುರು ಉದಾನಾ, ಡೇಲ್ ಸ್ಟೇನ್, ಶಿವಂ ದುಬೆ, ಉಮೇಶ್ ಯಾದವ್, ಪವನ್ ನೇಗಿ, ಗುರ್ಕೀರತ್ ಮನ್, ಪಾರ್ಥಿವ್ ಪಟೇಲ್.